ಹಾಸನದಲ್ಲಿ ಮತ್ತೆ 13 ಕೋವಿಡ್- 19 ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 157ಕ್ಕೆ ಏರಿಕೆ
ಹಾಸನ, ಮೇ 30,ಜಿಲ್ಲೆಯಲ್ಲಿ ಹೊಸದಾಗಿ 13 ಕೋವಿಡ್- 19 ಪ್ರಕರಣಗಳು ಪತ್ತೆ ಯಾಗಿದ್ದು, ಸೋಂಕಿತರ ಸಂಖ್ಯೆ 157 ಕ್ಕೆ ಏರಿಕೆಯಾಗಿದೆ.ಇಂದು ಪತ್ತೆಯಾಗಿರುವ ಪ್ರಕರಣಗಳಲ್ಲಿ 6 ಆಲೂರು ತಾಲ್ಲೂಕಿಗೆ ಸೇರಿದ್ದು, 7 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವರಾಗಿದ್ದಾರೆ.ಆಸ್ಪತ್ರೆಯಿಂದ 30 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಗಳಲ್ಲಿ 127 ಸಕ್ರಿಯ ಕೋವಿಡ್ - 19 ಪ್ರಕರಣ ಇದ್ದು, ಎಲ್ಲಾ ಸೋಂಕಿತರನ್ನು ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್ .ಗಿರೀಶ್ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 