ಹಾಸನ ಜಿಲ್ಲೆಯಲ್ಲಿ 13 ಹೊಸ ಪ್ರಕರಣ; ಸೋಂಕಿತರ ಸಂಖ್ಯೆ 112ಕ್ಕೆ ಏರಿಕೆ
ಹಾಸನ, ಮೇ 26,ಜಿಲ್ಲೆಯಲ್ಲಿ ಹೊಸದಾಗಿ 13 ಕೋವಿದ್ 19 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 112 ಕ್ಕೆ ಏರಿಕೆಯಾಗಿದೆ.ಇಂದು ವರದಿಯಾದ ಎಲ್ಲಾ ಪಾಸಿಟಿವ್ ಪ್ರಕರಣಗಳಿಗೆ ಮಹಾರಾಷ್ಟ್ರದಿಂದ ಆಗಮಿಸಿದ ಹಿನ್ನೆಲೆ ಇದೆ. ಎಲ್ಲರೂ ಚನ್ನರಾಪಟ್ಟಣ ತಾಲ್ಲೂಕಿಗೆ ಸೇರಿದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.ಸೋಂಕು ಪತ್ತೆಯಾದ ಎಲ್ಲರನ್ನೂ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈವರಗೆ ದಾಖಲಾಗಿರುವ ಎಲ್ಲರೂ ಆರೋಗ್ಯಯುತವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 