ಘಟಪ್ರಭಾ ನಗರದ ಜನತಾ ಕಾಲೋನಿಯಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 135 ನೇಯ ಜಯಂತಿ
135th birth anniversary of Bharat Ratna Dr. B.R. Ambedkar, architect of the Constitution, celebrated
ಘಟಪ್ರಭಾ 15 : ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಹೆಚ್.ಡಿ ಮುಲ್ಲಾ ಅವರು ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ್ದರು. ನಂತರ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಇಂದು ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನ ಅವರನ್ನು ಗೌರವಿಸುವ ಸುದಿನ ಇಂದಿನ ಪ್ರಜೆಗಳು ಅವರ ಸಂದೇಶಗಳನ್ನು ತಿಳಿದು ಸದಾ ಅನುಸರಿಸಬೇಕು ಎಂದು ಯುವಕರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ಸುರೇಶ ಪಾಟೀಲ,ಜಿ.ಪಂ ಮಾಜಿ ಸದ್ಯಸ ಸುಧೀರ ಜೋಡಟ್ಟಿ, ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಶಿ,ಕರ್ನಾಟಕ ರಕ್ಷಣಾ ವೇದಿಕೆ (ಸಂತೋಷ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ,ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಮಹಾಜನ,ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ರಾಜು ದೊಡಮನಿ,ಯಲ್ಲಪ್ಪ ಹಂಚಿನಾಳ,ಸಂದೀಪ ಅರಳಿಕಟ್ಟಿ,ಗೋವಿಂದ ಮೇತ್ರಿ,ಕಿರಣ ರಾಣೆ,ಶಾರುಖ್ ಮುಲ್ಲಾ,ಅನೀಲ ನಡಗೇರಿ,ಅರವಿಂದ ನಡಗೇರಿ ಸೇರಿದಂತೆ ನೂರಾರು ಜನ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 