ಬೆಳಗಾವಿಯಲ್ಲಿ 13ನೇ ವಾರ್ಷಿಕ ಸಮ್ಮೇಳನ ಉದ್ಘಾಟನೆ
13th Annual Conference Inaugurated in Belagavi
ಲೋಕದರ್ಶನ ವರದಿ
ಬೆಳಗಾವಿ 06 : ಅಸೋಸಿಯೇಷನ್ ಆಫ್ ಓರಲ್ ಆ್ಯಂಡ್ ಮ್ಯಾಕ್ಸಿಲೊಫೇಶಿಯಲ್ ಸರ್ಜನ್ಸ್ ಆಫ್ ಇಂಡಿಯಾ ಕರ್ನಾಟಕ ಘಟಕದ 13ನೇ ವಾರ್ಷಿಕ ಸಮ್ಮೇಳನವನ್ನು ಸೆ. 5ರಂದು ಏಐಇ ಸೆಂಟಿನರಿ ಸೆಂಟರ್ನಲ್ಲಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಉದ್ಘಾಟಿಸಿದರು.
ಉತ್ತರ ಕರ್ನಾಟಕದಲ್ಲಿ ಬಾಯಿಯ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿದ್ದು, ಇಂತಹ ರೋಗಿಗಳ ಚಿಕಿತ್ಸೆಯಲ್ಲಿ ಓರಲ್ ಆ್ಯಂಡ್ ಮ್ಯಾಕ್ಸಿಲೊಫೇಶಿಯಲ್ ಸರ್ಜನ್ಗಳ ಪಾತ್ರ ಮಹತ್ವದ್ದಾಗಿದೆ ಎಂದು ಡಾ. ಪ್ರಭಾಕರ ಕೋರೆ ಹೇಳಿದರು. ಏಐಇ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳಿವೆ ಎಂದರು.
ಡಾ. ವಿಶ್ವನಾಥ ಎಂ. ಪಟ್ಟಣಶೆಟ್ಟಿ, ಡಾ. ಗೀರೀಶ್ ಗೌಡ, ಡಾ. ವೆಂಕಟೇಶ್ ಅಣೆಹೊಸೂರು, ಡಾ. ಆಶಿಷ್ ಗುಪ್ತಾ ಸೇರಿದಂತೆ ಗಣ್ಯರು ಮಾತನಾಡಿದರು. 280ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 