ಕನಕಪುರದಲ್ಲಿ ನಡೆದ 14 ವರ್ಷದ ಒಳಗಿನ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ
ಪೋಟೋ ಕ್ಯಾಪ್ಸನ್,
ತಾಳಿಕೋಟೆಯ ವೀರಶೈವ ವಿದ್ಯಾವರ್ಧಧಕ ಸಂಘದ ಶ್ರೀ ಖಾಸ್ಗತೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದ 14 ವರ್ಷದ ಒಳಗಿನ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನವನ್ನು ತೋರಿದ್ದಾರೆ.