ಅಕ್ಕಮಹಾದೇವಿ ವಿಶ್ವವಿದ್ಯಾಲಯದ 17ನೆಯ ಘಟಿಕೋತ್ಸವ
ಲೋಕದರ್ಶನ ವರದಿ
ವಿಜಯಪುರ 21: ಮಂಗಳವಾರ ನಡೆದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 17ನೆಯ ಘಟಿಕೋತ್ಸವದಲ್ಲಿ ಪಾರ್ವತೆವ್ವ ಸಿದ್ದಪ್ಪ ಹೊಂಗಲ್, ಡಾ.ಸಂಗೀತಾ ಎನ್ ಕಟ್ಟಿಮನಿ ಹಾಗೂ ಆಶಾದೇವಿ ಜಗದೀಶ ಗುಡಗುಂಟಿ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಚಿತ್ರದಲ್ಲಿ ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ಮತ್ತಿತರರು ಇದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 