2.53 ಕೋಟಿರೂ ನಿಷೇಧಿತ ಗುಟ್ಕಾ ವಶ : ಇಬ್ಬರ ಬಂಧನ
ಥಾಣೆ, ಫೆಬ್ರವರಿ 8, ಮಹಾರಾಷ್ಟ್ರದ ಭಿವಾಂಡಿ ಪಟ್ಟಣದಲ್ಲಿ 2.53 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಈ ಪ್ರದೇಶದಲ್ಲಿನ ಗೋದಾಮುಗಳ ಮೇಲೆ ಜಂಟಿಯಾಗಿ ದಾಳಿ ನಡೆಸಿ ನಿಷೇಧಿತ ಗುಟ್ಕಾವನ್ನು ವಶಪಡಿಸಿಕೊಂಡಿದ್ದಾರೆ. ಅಪರಾಧದಲ್ಲಿ ಭಾಗಿಯಾಗಿದ್ದ ಎಂಟು ಜನರ ಪೈಕಿ ಸದ್ಯ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಫ್ಡಿಎ ಥಾಣೆ, ಶಿವಾಜಿ ದೇಸಾಯಿ ಮತ್ತು ಭಿವಾಂಡಿ ವಲಯದ ಡಿಸಿಪಿ ಜಂಟಿ ಆಯುಕ್ತ ರಾಜ್ಕುಮಾರ್ ಶಿಂಧೆ ತಿಳಿಸಿದ್ದಾರೆ. ಈ ಸಂಬಂಧ 14 ಲಕ್ಷ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಬಂಧಿತರನ್ನು ನಾಗೇಂದ್ರ ಕುಮಾರ್ ಯಾದವ್ (27) ಮತ್ತು ವಿಲಾಸ್ ಮಾಂಡವ್ಕರ್ (28) ಎಂದೂ ಗುರುತಿಸಲಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 