ರಾಮಯ್ಯ ಸಂಸ್ಥೆಯಿಂದ 2 ಕೋಟಿರೂ. ದೇಣಿಗೆ
ಬೆಂಗಳೂರು, ಆ30 ಎಂ ಎಸ್ ರಾಮಯ್ಯ ಗ್ರೂಪ್ ಆಫ್ ಸಂಸ್ಥೆ ರಾಜ್ಯದ ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎರಡು ಕೋಟಿ ರೂಪಾಯಿ ನೀಡಿದೆ. ಗೋಕುಲ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಆರ್.ಜಯರಾಮ್ ಅವರು ಶುಕ್ರವಾರ ಚೆಕ್ ಅನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ನೀಡಿದರು ಎಂದು ಇಲ್ಲಿ ಬಿಡುಗಡೆ ಮಾಡಲಾದ ಹೇಳಿಕೆ ತಿಳಿಸಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 