ಕಿನ್ನಾಳ ಗ್ರಾಮದಲ್ಲಿ ಮಾರುತೇಶ್ವರ ಸ್ವಾಮಿಯ 24ನೇ ವಾರ್ಷಿಕೋತ್ಸವ
24th Annual Festival of Lord Marutheshwara in Kinnala Village
ಕೊಪ್ಪಳ 17: ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಮುಖ್ಯ ಪ್ರಾಣದೇವರ ಪ್ರತಿಷ್ಠಾಪನೆಯ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಸೋಮವಾರ, ಆಗಸ್ಟ್ 17ರಂದು ಭಕ್ತಿಭಾವದಿಂದ ನಡೆಯಲಿದೆ.
ಬೆಳಿಗ್ಗೆ 8ರಿಂದ 11.15ರವರೆಗೆ ಕನಕದಾಸ ಸರ್ಕಲ್ ಸಮೀಪದ ಮಾರುತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅಭಿಷೇಕದ ನಂತರ ಪಾಲಿಕೆ ಸೇವೆ ಹಾಗೂ ಅನ್ನ ಸಂತರೆ್ಣ ಮಹಾಪ್ರಸಾದ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪ್ರಸಾದ ವಿತರಣೆ ನೆರವೇರಲಿದೆ.
ಅದೇ ದಿನ ಸಂಜೆ 6ರಿಂದ 9ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಪೂಜಾ ವಸ್ತುಗಳ ಹರಾಜು ಕಾರ್ಯಕ್ರಮವೂ ಆಯೋಜಿಸಲಾಗಿದೆ.
ಕಿನ್ನಾಳ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದರೊಂದಿಗೆ ಮಾರುತೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಕ್ತಾದಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 