3 ವರ್ಷಗಳಲ್ಲಿ ಪ್ರಧಾನಿ ವಿದೇಶ ಪ್ರಯಾಣ ವೆಚ್ಚ 255 ಕೋಟಿರೂ...!
ನವದೆಹಲಿ, 22 ಕಳೆದ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಗಳ ಪ್ರಯಾಣಗಳಿಗಾಗಿ ಸುಮಾರು 255 ಕೋಟಿ ರೂ ವೆಚ್ಚಮಾಡಲಾಗಿದೆ ಎಂದು ಸಕರ್ಾರ ರಾಜ್ಯ ಸಭೆಗೆ ತಿಳಿಸಿದೆ. 2016-19ರ ನಡುವೆ ಪ್ರಧಾನಿ ಮೋದಿ ಅವರು ವಿದೇಶ ಪ್ರವಾಸಗಳಿಗೆ ಬಳಸಲಾಗಿರುವ ಚಾರ್ಟರ್ ವಿಮಾನಗಳಿಗಾಗಿ 255 ಕೋಟಿ ರೂ ವೆಚ್ಚವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಖಾರೆ ರಾಜ್ಯ ಸಚಿವ ವಿ. ಮುರಳೀಧರನ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. 2016-17 ಸಾಲಿನಲ್ಲಿ 76.27 ಕೋಟಿ ರೂ 2017-18ರಲ್ಲಿ .99.32 ಕೋಟಿರೂ ಹಾಗೂ 2018-19ರಲ್ಲಿ ಈವರೆಗೆ 79.91 ಕೋಟಿ ರೂ. ಪ್ರಧಾನಿ ಅವರ ವಿದೇಶಿ ಪ್ರಯಾಣಕ್ಕೆ ವೆಚ್ಚವಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 