ಬ್ರಹ್ಮಲೀನ ನರಸಿಂಹೇಶ್ವರ ಮಹಾರಾಜರ 26ನೇ ಸಾಧನ ಸಪ್ತಾಹ
26th Sadhana Saptaha of Brahmalina Narasimheswar Maharaja
ಲೋಕದರ್ಶನ ವರದಿ
ಹಾವೇರಿ 22 : ನಗರದ ಕೃಷ್ಣ ದೇವಸ್ಥಾನದ ಬಳಿ ಇರುವ ನರಸಿಂಹೇಶ್ವರ ಮಹಾರಾಜರ ಆಧ್ಯಾತ್ಮಿಕ ಹಾಗೂ ಯೋಗ ಮಂದಿರದಲ್ಲಿ ಬ್ರಹ್ಮಲೀನ ನರಸಿಂಹೇಶ್ವರ ಮಹಾರಾಜರ 26ನೇ ಸಾಧನ ಸಪ್ತಾಹ ದಿ,23 ಶನಿವಾರ ಹಾಗೂ 24ರ ರವಿವಾರ ಜರುಗಲಿದೆ. 23 ರಂದು ಮುಂಜಾನೆ 5-00ಗಂಟೆಗೆ ಕಾಕಡಾರತಿ ನಂತರ 10-00ಗಂಟೆಗೆ ವೀಣಾ ಪೂಜೆಯ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಲಾಗುವದು. ಆಗಮಿಸಿದ ಸಂತರಿಂದ ಭಜನೆ-ಪ್ರವಚನ ನಂತರ ಮಹಾಪ್ರಸಾದ ಜರುಗಲಿದೆ. ಸಂಜೆ 7-00ಗಂಟೆಗೆ ಪಾಲಕಿ ಸೇವೆ ಮತ್ತು ಮಹಾರಾಜರ ಭಾವಚಿತ್ರ ಮೆರವಣಿಗೆ ಜರುಗುವದು.24 ರಂದು ಬೆಳಗಿನ ಜಾವ ಕಾಕಡಾರತಿ ನಂತರ ಅನುಭವಿ ಸಂತರಿಂದ ಧ್ಯಾನ, ದಾಸ ಭೋಧ-ವಾಚನ ನಂತರ ಯಲ್ಲಟ್ಟಿಯ ನಿಂಗರಾಜ ಮಹಾರಾಜ ಹಾಗೂ ಚೈತನ್ಯ ಮಹಾರಾರರಿಂದ ಆಶೀರ್ವಚನ ನಂತರ ಪುಷ್ಪವೃಷ್ಠಿ ಹಾಗೂ ಮಹಾಪ್ರಸಾದ ಜರುಗಲಿದೆ.ಸರ್ವರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದ್ಗುರು ಮಹಾರಾಜರ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 