2ನೇ ಯುವ ಚಿಂತನಾ ಸಮಾವೇಶ: 2025
2nd Youth Thinking Conference: 2025
ಧಾರವಾಡ 04: ನಗರದ ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದ ವತಿಯಿಂದ ಯುವ ಸಮುದಾಯ, ಯುವ ಕೃಷಿಕರು, ಯುವ ಬರಹಗಾರರ ಚಿಂತನೆ, ಮಹಿಳಾ ಸಬಲೀಕರಣ, ಸಾಂಸ್ಕೃತಿಕ ಕಲೆಗಳು ಪರಿಸರದ ಚಿಂತನ-ಮಂಥನ ಹಾಗೂ ಕೃತಕ ಬುದ್ದಿಮತ್ತೆಯಲ್ಲಿ ಇತ್ತೀಚಿನ ಪ್ರಗತಿಗಳ ಹೆಸರಿನಲ್ಲಿ 2ನೇ ಯುವಚಿಂತನಾ ಸಮಾವೇಶ-2025 ಹಾಗೂ ವಿವಿಧ ಕ್ಷೇತ್ರಗಳ ಸಾಧಕರು, ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರು, ಕಾರ್ಮಿಕರು, ಸಂಘಟಕರು, ರಕ್ತ/ದೇಹ ದಾನ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮವನ್ನು ನವ್ಹೆಂಬರ ತಿಂಗಳು ಹಾವೇರಿ, ಧಾರವಾಡ ಜಿಲ್ಲೆಗಳ ವಿವಿಧ 17 ಕಾಲೇಜುಗಳಲ್ಲಿ ಮತ್ತು ಎಂಟು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಹಾಗೂ ಡಿಸೆಂಬರ 7 ರಂದು ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದ ಕಾರ್ಯದರ್ಶಿ ಮಾತಾಂರ್ಡಪ್ಪ ಕತ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 