ಇಂದುಶ್ರೀಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದ 38ನೇ ವಾರ್ಷಿಕೋತ್ಸವ
38th Anniversary of Indusree Kailasa Varasiddhi Ganapathi Temple
ಲೋಕದರ್ಶನ ವರದಿ
ಗದಗ 04: ನಗರದ ಮಸಾರಿ, ವಿನಾಯಕ ನಗರ, ಜೆ.ಟಿ.ಕಾಲೇಜ್ ಬಳಿಯ ಶ್ರೀಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದ 38ನೇ ವಾರ್ಷಿಕೋತ್ಸವ ಸಮಾರಂಭ ಎ.5 ರಂದು ರವಿವಾರ ಜರುಗಲಿದೆ. ಮುಂಜಾನೆ 7 ಗಂಟೆಯಿಂದ ಗಣಪತಿ ದೇವರಿಗೆ ಫಲ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ, ಮುಂಜಾನೆ 9 ಗಂಟೆಯಿಂದ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಕಲಾತತ್ವ ಹೋಮ, ಪಂಚವಿಂಶತಿ ಕಲಶಾಭಿಷೇಕ, ಗಣಹೋಮ, ನವಗ್ರಹ ಶಾಂತಿ, ಸುಬ್ರಹ್ಮಣ್ಯ ಹೋಮ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಂತರ, ಪ್ರಸಾದ ವಿತರಣೆ(ಅನ್ನ ಸಂತರೆ್ಣ), ರಾತ್ರಿ 9ಕ್ಕೆ ರಂಗ ಪೂಜಾ ಅಷ್ಟಾವಧಾನ ಸೇವೆ ಜರುಗಲಿದೆ. ಸದ್ಭಕ್ತರು ಈ ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತಮ್ಮ ತನು, ಮನ, ಧನಕನಕಾಧಿಗಳನ್ನಿತ್ತು ಶ್ರೀಗಣಪತಿ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 