ಬಾಬು ಜಗಜೀವನರಾಂ ಅವರ 39ನೇ ಪುಣ್ಯಸ್ಮರಣೆ
39th death anniversary of Babu Jagjivanaram
ಗದಗ 06: ಗದಗ ಜಿಲ್ಲಾ ಮಾದಿಗರ ಹೊರಟ ಸಮಿತಿ ವತಿಯಿಂದ ದಿನಾಂಕ 06/06/2025 ರಂದು ಹಸಿರು ಕ್ರಾಂತಿ ಹರಿಕಾರ ರಾಷ್ಟ್ರನಾಯಕ, ಭಾರತದ ಮಾಜಿ ಉಪಪ್ರಧಾನ ಮಂತ್ರಿ ಬಾಬು ಜಗಜೀವನರಾಂ ಅವರ 39ನೇ ಪುಣ್ಯಸ್ಮರಣೆ ಅಂಗವಾಗಿ ಜಗಜೀವನರಾಂ ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ, ಯುವರಾಜ್ ಬಳ್ಳಾರಿ, ದಂಡಕ್ಕಾ ಬಳ್ಳಾರಿ, ನಾಗಪ್ಪ ಕೆ. ಬಳ್ಳಾರಿ, ಅಣ್ಣಪ್ಪ ಬಳ್ಳಾರಿ, ಯಶೋಧ ಬಳ್ಳಾರಿ, ಕವಿತಾ ಬಳ್ಳಾರಿ, ಅನ್ನಕ್ಕ ಬಳ್ಳಾರಿ, ರಾಮಾಂಜಲಿ ಗುತ್ತಿ, ಶಾಂತಾ ಬಳ್ಳಾರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.ಯುವರಾಜ್ ಬಳ್ಳಾರಿ9481522767
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 