ಅರ್ಮೇನಿಯಾದಲ್ಲಿ 41 ಹೊಸ ಕೊರೋನಾ ವೈರಸ್ ಪತ್ತೆ; ಪ್ರಧಾನಿ
ಯೆರೆವನ್, ಮಾ 24, ಅರ್ಮೇನಿಯಾದಲ್ಲಿ ಸೋಮವಾರ ಹೊಸ 40 ಕರೋನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ ಎಂದು ಅಲ್ಲಿನ ಪ್ರಧಾನಿ ನಿಕೋಲ್ ಪಷ್ನಿಯಾನ್ ಹೇಳಿದ್ದಾರೆ. ಫೇಸ್ ಬುಕ್ ನಲ್ಲಿ ಹಂಚಿಕೊಂಡು ವಿಡಿಯೋ ಸಂದೇಶದಲ್ಲಿ ಅವರು, ಇಂದು 41 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಪತ್ತೆಯಾಗಿರುವ 235 ಜನರಲ್ಲಿ 26 ಜನರಲ್ಲಿ ನ್ಯುಮೋನಿಯಾ ಕಂಡುಬಂದಿದೆ. ಕೋಟ್ಯಕ್ ಪ್ರಾಂತ್ಯ ಮತ್ತು ಯೆರೆವನ್ ನಲ್ಲಿ ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಕೊರೋನಾ ವೈರಾಣು ಸೋಂಕು ಹರಡುವುದನ್ನು ತಡೆಯಲು ಲಾಕ್ ಡೌನ್ ಘೋಷಿಸಲಾಗಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 