ಗದಗ

ಹೊಸಳ್ಳಿ ಮಠದಲ್ಲಿ 46ನೇ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮ

ಹೊಸಳ್ಳಿ ಮಠದಲ್ಲಿ 46ನೇ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮ

ಲೋಕದರ್ಶನ ವರದಿ  

  ಗದಗ 17:  ನಗರದ ಅಡವೀಂದ್ರಸ್ವಾಮಿ ಮಠದಲ್ಲಿ 2026ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ನಡೆದ 46ನೇ ವರ್ಷದ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ವಿರುಪಾಕ್ಷಯ್ಯ ಹೊಸಳ್ಳಿಮಠ ಅವರು ಬಾನ್ಸುರಿವಾದನ ಕಾರ್ಯಕ್ರಮ ನಡೆಸಿಕೊಟ್ಟರು. ಶ್ರೀಮಠದ ಧರ್ಮದರ್ಶಿ ಮಹೇಶ್ವರ ಸ್ವಾಮೀಜಿ ಹೊಸಳ್ಳಿಮಠ, ಡಾ.ರಾಜಗುರು ಗುರುಸ್ವಾಮಿ ಕಲಕೇರಿ ಗವಾಯಿಗಳು, ಚನ್ನಬಸಯ್ಯ ಶಾಸ್ತ್ರಿಗಳು ಹೇಮಗಿರಿಮಠ ಪುರಾಣ ಪಠಿಸಿದರು. ಜಾತ್ರಾಮಹೋತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ