ಲಿಂ.ರುದ್ರಮಿನಿ ಶಿವಾಚಾರ್ಯ ಮಹಾಸ್ವಾಮಿಗಳವರ 47 ನೇ ಪುಣ್ಯಾರಾಧನೆ
ಶಿಗ್ಗಾವಿ 08: ತಾಲೂಕಿನ ಬಂಕಾಪೂರ ಪಟ್ಟಣದ ಅರಳೆಲೆಮಠದ ಆವರಣದಲ್ಲಿ ಲಿಂ.ರುದ್ರಮಿನಿ ಶಿವಾಚಾರ್ಯ ಮಹಾಸ್ವಾಮಿಗಳವರ 47 ನೇ ಪುಣ್ಯಾರಾಧನೆ ಸಮಾರಂಭದಲ್ಲಿ ಶ್ರೀಮಠದಿಂದ ರುದ್ರಮುನಿಶ್ವರ ಸಂಪದ ಪ್ರಶಸ್ತಿಯನ್ನು ಸಮಾಜಸೇವಕ ಶಶೀಧರ ಯಲಿಗಾರ ಅವರಿಗೆ ಬಾಳೆಹೊನ್ನೂರಿನ ರಂಬಾಪುರಿ ಪೀಠದ ಜ. ಡಾ. ವೀರಸೋಮೇಶ್ವರ ಸ್ವಾಮಿಜೀ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಅರಳೇಲೆಮಠದ ಶ್ರೀಗಳು ಉಪಸ್ಥಿತರಿದ್ದರು.