ಟಿಬೆಟ್ನಲ್ಲಿ 5. 9 ತೀವ್ರತೆಯ ಭೂಕಂಪನ
ಬೀಜಿಂಗ್, ಮಾರ್ಚ್ 20, ನೈರುತ್ಯ ಚೀನಾದ ಟಿಬೆಟ್ ಸ್ವಾಯತ್ತ ಪ್ರದೇಶದ ಕ್ಸಿಗೇಜ್ ನಗರದಲ್ಲಿ 5.9 ತೀವ್ರತೆಯ ಭೂಕಂಪನ ಸಂಭವಿಸಿದೆ .ಕಂಪನ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ ಎಂದೂ ಚೀನಾ ಭೂಕಂಪ ಜಾಲ ಕೇಂದ್ರ ತಿಳಿಸಿದೆ. ಇದರ ಕೇಂದ್ರ ಬಿಂದು 28.63 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 87.42 ಡಿಗ್ರಿ ಪೂರ್ವ ರೇಖಾಂಶದಲ್ಲಿನ 10ಕಿಲೋಮಿಟರ್ ಆಳದಲ್ಲಿ ಇತ್ತು ಎಂದೂ ಕೇಂದ್ರ ತಿಳಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 