ನ್ಯೂ ಜಿಲೆಂಡಿನಲ್ಲಿ 5.3ತೀವ್ರತೆಯ ಭೂಕಂಪನ
ಬೀಜಿಂಗ್, ಜನವರಿ 18, ನ್ಯೂಜಿಲೆಂಡ್ನ ರೌಲ್ ದ್ವೀಪದಲ್ಲಿ ಭೂಕಂಪನ ಸಂಭವಿಸಿದ್ದು ಅದರ ತೀವ್ರತೆ ರಿಕ್ಟರ್ ಮಾಪನದಲ್ಲಿ 5.3 ಎಂದು ದಾಖಲಾಗಿದೆ. ರೌಲ್ ದ್ವೀಪದ 178 ಕಿಲೊಮೀಟರ್ ದೂರದಲ್ಲಿ ಕಂಪನ ಶನಿವಾರ ಸಂಭವಿಸಿದೆ ಎಂದು ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.29.62 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 176.1014 ಡಿಗ್ರಿ ಪಶ್ಚಿಮ ರೇಖಾಂಶದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿತ್ತು ಎನ್ನಲಾಗಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 