ರಷ್ಯಾದ ಕುರೀಲ್ ದ್ವೀಪದಲ್ಲಿ 5.6 ತೀವ್ರತೆಯ ಭೂಕಂಪ
ಯುಜ್ನೋ- ಸಖಲಿನಿಸ್ಕ್, ಫೆ 24, ರಷ್ಯಾದ ಕುರಿಲ್ ದ್ವೀಪಗಳಲ್ಲಿ ಭಾನುವಾರ ರಾತ್ರಿ 12.57ಕ್ಕೆ 5.6 ತೀವ್ರತೆ ಭೂಕಂಪ ಸಂಭವಿಸಿದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ. ಇಟುರಪ್ ದ್ವೀಪದ ಸಮೀಪದಲ್ಲಿ ಭೂಕಂಪ ಸಂಭವಿಸಿದ್ದು, ಕುರ್ಲಿಸ್ಕ್ ನಗರದ ಪೂರ್ವದ 49 ಕಿಮೀ ದೂರದಲ್ಲಿ ಅದರ ಕೇಂದ್ರಸ್ಥಾನವಿತ್ತು ಎಂದು ತಿಳಿದುಬಂದಿದೆ. ಆದರೆ, ತಕ್ಷಣಕ್ಕೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 