ಪೂರ್ವ ಇಂಡೋನೇಷ್ಯಾದಲ್ಲಿ 5.9 ತೀವ್ರತೆಯ ಭೂಕಂಪ
ಜಕಾರ್ತಾ. ಮಾರ್ಚ್ 27 (ಕ್ಸಿನ್ಹುವಾ) ಇಂಡೋನೇಷ್ಯಾದ ಪೂರ್ವ ಪಪುವಾ ಪ್ರಾಂತ್ಯದಲ್ಲಿ ಶುಕ್ರವಾರ ಬೆಳಗಿನ ಜಾಲ ಪ್ರಬಲ ಭೂಕಂಪ ಸಂಭವಿಸಿದೆ.ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.9 ರಷ್ಟು ದಾಖಲಾಗಿತ್ತು ಎಂದು ಅಲ್ಲಿನ ಹವಾಮಾನ ಮತ್ತು ಭೌಗೋಳಿಕ ಭೌತಿಕ ಕೇಂದ್ರ ತಿಳಿಸಿದೆ. ಪ್ರಬಲ ಭೂಕಂಪವಾಗಿದ್ದರೂ ಸುನಾಮಿ ಅಪಾಯ ಇಲ್ಲ ಎಂದು ಕೇಂದ್ರ ಹೇಳಿದೆ.
ಜಕಾರ್ತಾ ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗ್ಗೆ 4.36 ಕ್ಕೆ ಜಯಪುರ ಜಿಲ್ಲೆಯ 72
ಕಿಲೋಮೀಟರ್ ವಾಯವ್ಯದಲ್ಲಿ 11 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು
ಎಂದು ಕೇಂದ್ರ ತಿಳಿಸಿದೆ. ಇಂಡೋನೇಷ್ಯಾ ಆಗ್ಗಾಗ್ಗೆ ಪ್ರಬಲ ಭೂಕಂಪಗಳಿಗೆ ತುತ್ತಾಗುತ್ತಿರುತ್ತದೆ.
-
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 