ಅನಂತ್ನಾಗ್ನಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ಸಾವು
ಶ್ರೀನಗರ, ನ 6: ದಕ್ಷಿಣ ಕಾಶ್ಮೀರ ಜಿಲ್ಲೆ ಅನಂತ್ನಾಗ್ನ ಶ್ರೀನಗರ- ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಅನಂತ್ನಾಗ್ನ ವಾನ್ಪೋದಲ್ಲಿ ಟ್ರಕ್ವೊಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. 'ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಎಲ್ಲರೂ ಮೃತಪಟ್ಟಿದ್ದಾರೆಂದು ವೈದ್ಯರು ಪ್ರಕಟಿಸಿದ್ದಾರೆ.' ಎಂದು ಅವರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಅಪಘಾತದ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 