ಜೆ.ಎಸ್.ಎಸ್ ಕಾರ್ಯಾಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 58ನೆ ಪಟ್ಟಾಭೀಷೇಕ
58th coronation of Reverend Dr. D. Veerendra Heggade, JSS Working President
ಲೋಕದರ್ಶನ ವರದಿ
ಜೆ.ಎಸ್.ಎಸ್ ಕಾರ್ಯಾಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 58ನೆ ಪಟ್ಟಾಭೀಷೇಕ
ಧಾರವಾಡ 18; ಧರ್ಮಸ್ಥಳದ ಧರ್ಮಾಧಿಕಾರಿಗಳು, ಜೆ.ಎಸ್.ಎಸ್ ಕಾರ್ಯಾಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 58ನೆ ಪಟ್ಟಾಭೀಷೇಕದ ಸವಿನೆನಪಿಗಾಗಿ ಸವದತ್ತಿ ರಸ್ತೆಯ ಮೃತ್ಯುಂಜಯನಗರದ ಜೆ.ಎಸ್.ಎಸ್ ಕೌಶಲ್ಯ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗಾಗಿ ಉಚಿತ ಹೊಲಿಗೆ ಮತ್ತು ಕಸೂತಿ ತರಬೇತಿ ಆಯೋಜಿಸಲಾಗಿತ್ತು. ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ರಾಹುಲ ಉಪಾದ್ಯೆ, ಅಶ್ವಿನಿ ದೇಸಾಯಿ, ರವಿ ದೇಸಾಯಿ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 