ಸಿಡಿಲು ಬಡಿದು 6ಕುರಿ ಸಾವು
6 sheep killed by lightning
ಸಿಡಿಲು ಬಡಿದು 6ಕುರಿ ಸಾವು
ದೇವರಹಿಪ್ಪರಗಿ 21: ತಾಲೂಕಿನ ಸುತ್ತಮುತ್ತ ಸುರಿಯುತ್ತಿರುವ ಭಾರಿ ಮಳೆ ಅಪಾರ ಹಾನಿಯನ್ನು ಮಾಡಿದ್ದಲ್ಲದೇ ಮಂಗಳವಾರ ಸುರಿದ ಗುಡುಗು ಮಿಂಚು ಮಿಶ್ರಿತ ಭಾರಿ ಮಳೆಗೆ ತಾಲೂಕಿನ ಚಿಕ್ಕರೂಗಿ ಗ್ರಾಮದ ಪರಸಪ್ಪ ಟಕ್ಕಳಕಿ ಅವರ ಹೊಲವೊಂದರಲ್ಲಿ ಸಿಡಿಲು ಬಡಿದು 6 ಕುರಿಗಳು ಸಾವನ್ನಪ್ಪಿವೆ.
ಚಿಕ್ಕರೂಗಿ ಗ್ರಾಮದ ಮಲ್ಲಪ್ಪ ಸಿದ್ದಪ್ಪ ರೊಟ್ಟಿ ಅವರು ಕುರಿ ಮೇಯಿಸಲು ಹೋದ ಸಮಯದಲ್ಲಿ ಸಾಯಂಕಾಲ 4ಗಂಟೆಗೆ ಸಿಡಿಲು ಬಡೆದು 6ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗ್ರಾಮದಲ್ಲಿ ನಡೆದಿದೆ.
ಸ್ಥಳಕ್ಕೆ ಕಂದಾಯ ಇಲಾಖೆಯ, ಪೊಲೀಸ್ ಇಲಾಖೆಯ ಹಾಗೂ ಪಶು ಇಲಾಖೆಯ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 