ನಮ್ಮೆಲ್ಲರ ಹೆಮ್ಮೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ 60ನೇ ಜನ್ಮದಿನ
60th birthday of our proud State President T.A. Narayana Gowda
ಬಳ್ಳಾರಿ 09 : ಕರ್ನಾಟಕ ರಕ್ಷಣಾ ವೇದಿಕೆ, ಜಿಲ್ಲಾಘಟಕದ ವತಿಯಿಂದ ಇಂದು 09.06.2026ರಂದು ನಗರ ಜಿಲ್ಲಾ ಕಛೇರಿಯಲ್ಲಿ ಎಲ್ಲಾ ಜಿಲ್ಲಾ ಪದಾಧಿಕಾರಿಗಳು, ತಾಲ್ಲೂಕು ಪದಾಧಿಕಾರಿಗಳು, ಹೋಬಳಿ ಘಟಕ, ವಿಧಾನಸಭಾ ಕ್ಷೇತ್ರ ಪದಾಧಿಕಾರಿಗಳ ಸಭೆಯನ್ನು ಕರೆಯಲಾಯಿತು. ನಾಳೆ ನಮ್ಮೆಲ್ಲರ ಹೆಮ್ಮೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ 60ನೇ ಜನ್ಮದಿನವನ್ನು ನಾವೇಲ್ಲರೂ ಸಂಭ್ರಮ ಸಡಗರದಿಂದ ಆಚರಿಸಲು ರಾಜ್ಯ ಉಪಾಧ್ಯಕ್ಷರಾದ ಚಾನಾಳ್ ಶೇಖರ್ರವರು ಬಳ್ಳಾರಿ ನಗರದಲ್ಲಿ, ತಾಲ್ಲುಕು ಕೇಂದ್ರಗಳಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ, ಅನಾಥಆಶ್ರಮದಲ್ಲಿ ಹಣ್ಣು-ಹಂಪಲುಗಳನ್ನು ಹಾಗೂ ಬ್ರೆಡ್ಗಳನ್ನು ವಿತರಣೆ ಮಾಡಲು ಈ ಸಂದರ್ಭದಲ್ಲಿ ತಿಳಿಸಿದರು.
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ 