ದೇಶೀಯ ವಿಮಾನದಲ್ಲಿ ಆಗಮಿಸುತ್ತಿರುವವರಿಗೆ 7 ದಿನ ಕ್ವಾರಂಟೈನ್ ಕಡ್ಡಾಯ: ಪ್ರವೀಣ್ ಸೂದ್
ಬೆಂಗಳೂರು, ಮೇ 23, ದೇಶೀಯ ವಿಮಾನಗಳಲ್ಲಿ ಪ್ರಯಾಣಿಸಿ ಕರ್ನಾಟಕ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಿ ನಂತರ ಮನೆಯಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು (ಡಿಜಿಪಿ) ಆದೇಶ ಹೊರಡಿಸಿದ್ದಾರೆ.ಕೊರೊನಾ ಸೋಂಕು ಹೆಚ್ಚಿರುವ ರಾಜ್ಯಗಳಿಂದ ವಾಪಸ್ಸಾಗುತ್ತಿರುವ ಪ್ರಯಾಣಿಕರಿಗೆ ಮಾತ್ರ ಈ ಆದೇಶ ಅನ್ವಯಸಲಿದ್ದು, ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ, ಗುಜರಾತ್, ತಮಿಳುನಾಡು, ದೆಹಲಿ ಮತ್ತು ಮಧ್ಯಪ್ರದೇಶ ದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 