ಶಿಗ್ಗಾವ್

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ:ವೀರರಾಣಿ ಕಿತ್ತೂರ ಚೆನ್ನಮ್ಮನ ಮೂರ್ತಿಗೆ ಮಾರ್ಲಾಪಣೆ

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ:ವೀರರಾಣಿ ಕಿತ್ತೂರ ಚೆನ್ನಮ್ಮನ ಮೂರ್ತಿಗೆ ಮಾರ್ಲಾಪಣೆ

ಶಿಗ್ಗಾವಿ : 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಪಟ್ಟಣದ ಚೆನ್ನಮ್ಮನ ವೃತ್ತದಲ್ಲಿರುವ ವೀರರಾಣಿ ಕಿತ್ತೂರ ಚೆನ್ನಮ್ಮನ ಮೂರ್ತಿಗೆ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾರ್ಲಾಪಣೆ ಮಾಡಿದರು. ಈ ಸಂದರ್ಭದಲ್ಲಿ ಶಿವಾನಂದ ಮ್ಯಾಗೇರಿ, ಶ್ರೀಕಾಂತ ಬುಳ್ಳಕ್ಕನವರ, ನರಹರಿ ಕಟ್ಟಿ ಸೇರಿದಂತೆ ಪುರಸಭೆ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಬಿಜೆಪಿ ಪ್ರಮುಖರು ಹಾಗೂ ಕಾರ್ಯರ್ತರು ಇದ್ದರು. 


ಸುದ್ದಿ ಓದಿ