ವಾರ್ತಾ ಇಲಾಖೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ
77th Republic Day celebration at the Information Department
ಬಳ್ಳಾರಿ 27: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಅವರಣದಲ್ಲಿ 77ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ ಅವರು ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಗಣರಾಜ್ಯೋತ್ಸವದ ದಿನಾಚರಣೆಯ ಶುಭಾಷಯ ಕೋರಿದರು.
ಈ ವೇಳೆ ಕಚೇರಿಯ ಸಿಬ್ಬಂದಿಗಳಾದ ಹನುಮೇಶ್.ಹೆಚ್., ವಿಜಯಕುಮಾರ್.ಹೆಚ್., ರೋಜ ಮೇರಿ, ವಿ.ಹನುಮಂತು, ಮಲ್ಲೇಶಪ್ಪ, ಶ್ರೀಧರ್ ಕವಾಲಿ, ಪತ್ರಕರ್ತರಾದ ಪೀರಸಾಬ್, ಮುರಳಿಕಾಂತ ರಾವ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 