ನ್ಯಾಯಾಲಯದ ಆವರಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
77th Republic Day celebration at the court premises
ಸವದತ್ತಿ, ತಾಲೂಕಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ತಾಲೂಕಾ ನ್ಯಾಯಾಲಯ, ವಕೀಲರ ಸಂಘ, ತಾಲೂಕಾ ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ ರವರ ಭಾವಚಿತ್ರಕ್ಕೆ ಮಾಲಾರೆ್ನ ಮಾಡುವುದರ ಜೋತೆಗೆ ಗೌರವಾನ್ವಿತ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಸಿದ್ದರಾಮ ಟಿ, ರವರು ದ್ವಜಾರೋಹನ ನೇರವೇರಿಸಿದರು ನಂತರ ನೇರದಿರುವ ಎಲ್ಲರೂ ರಾಷ್ಟ್ರಗೀತೆಯನ್ನು ಹಾಡಿದರು.
ದ್ವಜಾರೋಹನದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ. ಮುನವಳ್ಳಿ, ಉಪಾಧ್ಯಕ್ಷರಾದ ಎಮ್.ಎಸ್. ಹುಬ್ಬಳ್ಳಿ, ಕಾರ್ಯದರ್ಶಿಯಾದ ಎಸ್.ಎಸ್. ಕಾಳಪ್ಪನವರ, ಸಹ ಕಾರ್ಯದರ್ಶಿ ಆರ್ ಬಿ.ಹುಂಬಿ ಹಾಗೂ ಹಿರಿಯ ನ್ಯಾಯವಾದಿಗಳಾದ ಬಿ.ಎಮ್.ಯಲಿಗಾರ, ಎಮ್.ಬಿ. ದ್ಯಾಮನಗೌಡರ, ಎಸ್.ಎಚ್. ಜಾಲಿಕೊಪ್ಫ ಸಿ.ಬಿ. ದೊಡಗೌಡರ, ಎಸ್.ಆರ್. ಪಾಟೀಲ, ವಿ.ವಿ. ಹಿರೇಮಠ, ಸಿ.ಜಿ. ತುರಮರಿ, ಎಸ್.ಬಿ. ಹೂಲಿಕಟ್ಟಿ ಹಾಗೂ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು, ಮತ್ತು ನ್ಯಾಯಾಲಯದ ಸಿಬ್ಬಂಧಿಯವರು, ತಾಲೂಕಾ ಕಾನೂನು ಸೇವಾ ಸಮಿತಿಯ ಸಿಬ್ಬಂದಿಯವರು, ಪೋಲೀಸ್ ಸಿಬ್ಬಂಧಿಯವರು ಮುಂತಾದವರು ಹಾಜರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 