ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ 80 ನೇ ಸ್ವಾತಂತ್ರ್ಯದಿನಾಚರಣೆ

ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ 80 ನೇ ಸ್ವಾತಂತ್ರ್ಯದಿನಾಚರಣೆ  80th Independence Day celebration at Yelburga Police Station


ಲೋಕದರ್ಶನ ವರದಿ  

ಯಲಬುರ್ಗಾ  16: ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗೌರವ ಮೂಲಕ ಆಚರಿಸಲಾಯಿತು. ಈ ವೇಳೆ ಸಿಪಿಐ ಮೌನೇಶ್ವರ ಮಾಲಿಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಿಎಸ್‌ಐ ವಿಜಯ ಪ್ರತಾಪ್ , ಎಎಸ್‌ಐ ಬಸವರಾಜ ಮಾಲಗಿತ್ತಿ, ಇಮಾಮ್ ಹುಸೇನ್, ಪ್ರಕಾಶ, ಕಲ್ಲಪ್ಪ ತಲಕಲ್, ಹಾಗೂ ಸಿಬ್ಬಂದಿವರ್ಗ ಇದ್ದರು.