ಮನರಂಜನೆ

ಗಾನ ಕೋಗಿಲೆ ಲತಾ ಮಂಗೇಶ್ಕರ್ @ 91 : ಪ್ರಧಾನಿ ಹಾರೈಕೆ

ಗಾನ ಕೋಗಿಲೆ ಲತಾ ಮಂಗೇಶ್ಕರ್ @ 91 : ಪ್ರಧಾನಿ ಹಾರೈಕೆ

ನವದೆಹಲಿ, ಸೆ 28: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ 91ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. “ಲತಾ ದೀದಿಯವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ.  ಅವರ ವಾತ್ಸಲ್ಯ ಮತ್ತು ಆಶೀರ್ವಾದಗಳನ್ನು ಪಡೆದಿರುವುದು ನನ್ನ ಅದೃಷ್ಟ ಎಂದು ನಾನು ಭಾವಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

  


ಸುದ್ದಿ ಓದಿ