ಬಳ್ಳಾರಿ

ಕಂಪ್ಲಿ ಕ್ಷೇತ್ರದಲ್ಲಿ ಶೇ.99 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ: ಚುನಾವಣಾ ನೋಂದಣಾಧಿಕಾರಿ ಕೆ.ಆರ್‌.ದೇವರಾಜ್

ಕಂಪ್ಲಿ ಕ್ಷೇತ್ರದಲ್ಲಿ ಶೇ.99 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ: ಚುನಾವಣಾ ನೋಂದಣಾಧಿಕಾರಿ ಕೆ.ಆರ್‌.ದೇವರಾಜ್

ಲೋಕದರ್ಶನ ವರದಿ 

ಬಳ್ಳಾರಿ  05: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನಲೆಯಲ್ಲಿ ಈಗಾಗಲೇ ಕಂಪ್ಲಿ ಕ್ಷೇತ್ರದಲ್ಲಿ ಶೇ.99 ಮ್ಯಾಪಿಂಗ್ ಕಾರ್ಯ ಮಾಡಲಾಗಿದೆ ಎಂದು ಕ್ಷೇತ್ರ ಚುನಾವಣಾ ನೋಂದಣಾಧಿಕಾರಿಯೂ ಆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಕೆ.ಆರ್‌.ದೇವರಾಜ್ ಅವರು ಹೇಳಿದರು. 

ಸುದ್ದಿ ಓದಿ