ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 34 ವಿಧ್ಯಾರ್ಥಿಗಳಿಗೆ ಗಾಯ
A bus on an educational trip overturns: 34 students injured
ಕಾರವಾರ 20: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿ ಕನಿಷ್ಠ 34 ವಿಧ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಆರೋಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು. ಘಟನೆಯಲ್ಲಿ ಶಿಕ್ಷಕರು-ವಿದ್ಯಾರ್ಥಿಗಳು ಸೇರಿ ಸುಮಾರು 34 ಮಂದಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಕೋಲಾರ ಜಿಲ್ಲೆಯ, ಮಾಲೂರಿನ ಮಾಸ್ತಿ ಹಳ್ಳಿಯ ಕರ್ನಾಟಕ ಪ್ರೌಢ ಶಾಲೆಯ ವಿಧ್ಯಾರ್ಥಿಗಳು, ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ತೆರಳಿದ್ದರು. ಈ ಪ್ರವಾಸದಲ್ಲಿ ಸುಮಾರು ಶಿಕ್ಷಕರು ಮತ್ತು ಸಿಬ್ಬಂದಿ ಜೊತೆ 40 ಜನ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 