ನೇಸರಗಿಯಲ್ಲಿ ಸಂಭ್ರಮದ ಶಿವರಾತ್ರಿ ಉತ್ಸವ
A celebratory Shivratri festival at Nesaragi
ನೇಸರಗಿ 27: ಇಲ್ಲಿನ ಸುಪ್ರಸಿದ್ಧ ಪ್ರಾಚೀನ ರಟ್ಟರ ಕಾಲದ ಜೋಡಗುಡಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ನೇಸರಗಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನತೆ ಈ ಶಿವರಾತ್ರಿ ಉತ್ಸವದಲ್ಲಿ ಪಾಲ್ಗೊಂಡು ಶಿವನ ಸ್ಮರಣೆ ಮಾಡಿದರು. ಜೋಡಗುಡಿ ಉತ್ಸವ ಕಮಿಟಿಯ ಸದಸ್ಯರು ಸಾಬುಧಾನಿ, ಬಾಳೆಹಣ್ಣು ಪ್ರಸಾದ ವ್ಯವಸ್ಥೆ ಮಾಡಿದ್ದರು. ಮಹಿಳೆಯರು ಸರತಿ ಸಾಲಿನಲ್ಲಿ ನಿಂತು ಶಿವನ ದರ್ಶನ ಪಡೆದರು.
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ 