ಕನ್ನಡ ಮಾಧ್ಯಮದಲ್ಲಿ ಕಲಿಕೆ ವಿಷಯದ ಕುರಿತು ಚರ್ಚೆ
ಧಾರವಾಡ 09: ಕರ್ನಾಟಕ ವಿದ್ಯಾವರ್ಧಕ ಸಂಘವು ಕನ್ನಡ ಮಾಧ್ಯಮದಲ್ಲಿ ಕಲಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಸುತ್ತೋಲೆ, ಕರ್ನಾಟಕ ಸರಕಾರ ಸರಕಾರಿ ಕನ್ನಡ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸುವ ನಿಲುವು ಹಾಗೂ ದ್ವಿಭಾಷಾ ಕಲಿಕೆಗೆ ಸಂಬಂಧಿಸಿದಂತೆ ನಡೆದ ಚರ್ಚೆ ನಡೆಸಲಾಯಿತು