ವಿಜೃಂಭಣೆಯ ಅಂಬಾಭವಾನಿ ಜಯಂತೋತ್ಸವ
A glorious celebration of Ambabhavani Jayanti
ತಾಳಿಕೋಟೆ 08: ಪಟ್ಟಣದ ಭಾವಸಾರ ಕ್ಷತ್ರೀಯ ಸಮಾಜದ ಅಂಬಾಭವಾನಿ ಜಯಂತ್ಯುತ್ಸವವು ಸಡಗರ ಸಂಭ್ರಮದಿಂದ ಶುಕ್ರವಾರ ಜರುಗಿತು.ಇದರ ಅಂಗವಾಗಿ ಮಂದಿರದಲ್ಲಿ ನಸುಕಿನ ಜಾವ ಅಂಬಾಭವಾನಿ ಮಹಾಮೂರ್ತಿಗೆ ಮಹಾಭಿಷೇಕ, ಬಿಲ್ವಾರ್ಚನೆ,, ಮಹಾಮಂಗಳಾರತಿ, ಹೋಮ, ಹವನ, ಸುಮಂಗಲೆಯರಿಂದ ಉತ್ಸವ, ಗಂಗಸ್ಥಳ ಕಾರ್ಯಕ್ರಮಗಳು ಜರುಗಿದವು.
ಮಧ್ಯಾಹ್ನ ಮಹಾಪ್ರಸಾಧ ವ್ಯವಸ್ಥೆ ಮಾಡಲಾಗಿತ್ತು. ಜಾತ್ರಾ ಉತ್ಸವದಲ್ಲಿ ಸಮಿತಿಯವರು, ಸಮಾಜ ಬಾಂಧವರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 