ಜೂನ್ 20ರಂದು ಗದಗ ನಗರದಲ್ಲಿ ರಾಜ್ಯ ಮಟ್ಟದ ಸ್ಲಂ ಜನರ ಪ್ರತಿನಿಧಿಗಳ ಬೃಹತ್ ಸಮ್ಮೇಳನ-ಇಮ್ತಿಯಾಜ ಮಾನ್ವಿ
A grand conference of state-level slum people's representatives in Gadag city on June 20-Imtiaz Manv
ಲೋಕದರ್ಶನ ವರದಿ
ಗದಗ-19, ಸ್ಲಂ ಜನಾಂದೋಲನ-ಕರ್ನಾಟಕದಿಂದ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿಯ ಸಹಕಾರದಲ್ಲಿ ಇದೇ ದಿನಾಂಕ: 20-06-2026 ರಂದು ಬೆಳ್ಳಿಗೆ-10 ಘಂಟೆಗೆ ರಾಜ್ಯ ಸ್ಲಂ ಜನರ ಪ್ರತಿನಿಧಿಗಳ ಸಮ್ಮೇಳನದ ರಾ್ಯಲಿಯನ್ನು ಗದಗ-ಬೆಟಗೇರಿ ನಗರಸಭೆಯಿಂದ ಪ್ರಾರಂಭಿಸಲಾಗುವುದು. ನಂತರ ನಗರದ ಲಾಯನ್ಸ್ ಭವನದಲ್ಲಿ ಸ್ಲಂ ಜನರ ಬೃಹತ್ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಳೊಳ್ಳಲಾಗಿದೆ. ಈ ಒಂದು ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಗತಿಪರ ಚಿಂತಕರು, ರಾಜ್ಯ ಸಮಿತಿ ಸಂಚಾಲಕರು ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಆದ ಕಾರಣ ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು, ಸಮ್ಮೇಳನದ ಸ್ವಾಗತ ಸಮಿತಿ ಸದಸ್ಯರು ಮತ್ತು ಸಮಿತಿ ಮುಖಂಡರು ತಪ್ಪದೇ ಸಮ್ಮೇಳನ ಹಾಗೂ ಜಾಥಾದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಗದಗ ಜಿಲ್ಲಾ ಸ್ಲಂ ಸಮಿತಿ ಆಧ್ಯಕ್ಷರಾದ ಇಮ್ತಿಯಾಜ.ಆರ್.ಮಾನ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 