ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅದ್ದೂರಿ ಸ್ವಾಗತ
A grand welcome for Chief Minister Siddaramaiah
ಗದಗ 20:- ಆಡಳಿತಾರೂಢ ಘನ್ ರಾಜ್ಯ ಸರಕಾರದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯನವರನ್ನು ಇದೇ ದಿನಾಂಕ 20 ರಂದು ಗದಗ ತಾಲೂಕಾ ಕುರುಬರ ಸಂಘದ ವತಿಯಿಂದ ಆಚರಿಸಲಾಗುತ್ತಿರುವ ತಾಲೂಕಾ ಸಂಘದ ರಜತ ಮಹೋತ್ಸವದ ಸವಿನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ, ರಾಜ್ಯ ಮಟ್ಟದ ಕನಕೋತ್ಸವ ಹಾಗೂ ಅಭಿನಂದನಾ ಗ್ರಂಥ ಸಮರೆ್ಣ ಕಾರ್ಯಕ್ರಮದ ಪ್ರಯುಕ್ತ
ಗದಗ ನಗರಕ್ಕೆ ಆಗಮಿಸಿದ ಸನ್ಮಾನ್ಯ ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯನವರನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಸಾಹೇಬರಿಂದ ಅದ್ದೂರಿ ಸ್ವಾಗತವನ್ನು ಕೋರಲಾಯಿತು.
ಈ ಸಂಧರ್ಭದಲ್ಲಿ ಗದಗ ಶಹರದ ಪ್ರತಿಷ್ಠಿತ ಗುತ್ತಿಗೆದಾರರು ಹಾಗೂ ಕಾಂಗ್ರೇಸ್ ಮುಖಂಡರಾದ ಆಂಜನೇಯ ಕಟಗಿಯವರು ಈ ಸಂಧರ್ಭದಲ್ಲಿ ನಾಡಿನ ಜನಸ್ಪಂಧನೆಯ ನೆಚ್ಚಿನ ನಾಯಕರು ಹಾಗೂ ಘನ್ ರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನದ ಅಡಿಯಲ್ಲಿ ಒಂದು ಕೋಟಿಗೂ ಹೆಚ್ಚಿನ ಅನುದಾನವನ್ನು ದೊರಕಿಸಿಕೊಟ್ಟು ಸಮಸ್ತ ಸಮುದಾಯದ ನಾಗರಿಕರ ಆರ್ಥಿಕ, ಸಾಮಾಜಿಕ, ಸೈಕ್ಷಣಿಕ, ಹಾಗೂ ಸಾಂಸ್ಕೃತಿಕ ಶ್ರೇಯೋಭಿವೃದ್ಧಿಗಾಗಿ ಈ ಒಂದು ಐತಿಹಾಸಿಕ ನೆರವು ನೀಡಿದ ಪ್ರಯುಕ್ತ ಹೂ ಗುಚ್ಛ ಅರ್ಿಸುವ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 