ಯೋಧ ಮಚ್ಚೆಂದ್ರ ಮಾನೆಗೆ ಅದ್ದೂರಿ ಸ್ವಾಗತ
A grand welcome to soldier Machendra Mane
ಮಾಂಜರಿ 04: ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ನಿವಾಸಿಯಾದ ಮಚ್ಚೆಂದ್ರ ಗುಂಡು ಮಾನೆ ಇವರು ಕಳದ 28 ವರ್ಷಗಳ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಹೊಂದಿದ್ದರಿಂದ ಅವರನ್ನು ಶನಿವಾರರಂದು ಗ್ರಾಮದ ಸಮಸ್ತ ನಾಗರಿಕರು ಮತ್ತು ಮಾನೆ ಕುಟುಂಬಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು.
ಮಚ್ಚೀಂದ್ರ ಮಾನೆ ಇವರು 28 ವರ್ಷಗಳ ದೇಶ ಸೇವೆಯಲ್ಲಿ ದೇಶದ ಹಲವಾರು ಪ್ರದೇಶಗಳಲ್ಲಿ ತಮ್ಮ ಸೇವೆ ಸಂದಿಸುವ ಜೊತೆಗೆ ಪರದೇಶದಲ್ಲಿ ಕೂಡ ಭಾರತೀಯ ಸೇನೆಯ ಮುಖಾಂತರ ಸೇವೆಯನ್ನು ಸಲ್ಲಿಸಿದ್ದಾರೆ. ಸೇವೆಯಿಂದ ನಿವೃತ್ ಆದಬಳಿಕ ತಮ್ಮ ಸ್ವಗ್ರಾಮಕ್ಕೆ ಆಗಮಸಿದ ಇವರನ್ನು ಗ್ರಾಮದ ಎಲ್ಲ ಗ್ರಾಮಸ್ಥರು ಹಾಗೂ ಕುಟುಂಬಸ್ಥರಿಂದ ಅದ್ದೂರಿಯಾಗಿ ಸ್ವಾಗತಿಸಿದರು. ಈ ವೇಳೆ ಮಾಜಿ ಸೈನಿಕರ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 