ರಂಗಭೂಮಿ ಸೇವೆಗೆ ಅಪಾರ ಕೊಡುಗೆ : ಬಿ.ಸಿದ್ದಪ್ಪ ಅಭಿಮತ
A huge contribution to theatre service: B. Siddappa's opinion
ಲೋಕದರ್ಶನ ವರದಿ
ಕಂಪ್ಲಿ 20: ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿರುವ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ವಸತಿ ನಿಲಯದ ಆವರಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಶ್ರೀ ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಶನಿವಾರ ಜರುಗಿದವು. ಕಲಾವಿದ ಬಿ.ಸಿದ್ದಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಂಗಭೂಮಿ ನಿರಂತರವಾಗಿ ಕಾರ್ಯಗತಗೊಳಿಸಲು ಮತ್ತು ಗ್ರಾಮೀಣ ಭಾಗದಲ್ಲಿ ಸಾಂಸ್ಕೃತಿಕ ಕಲೆಗಳನ್ನು ಬೆಳೆಸುವಲ್ಲಿ ಹೇಮೇಶ್ವರರವರ ಪಾತ್ರ ಅತಿ ಮುಖ್ಯವಾಗಿದೆ. ಯಾವಾಗಲೂ ಗ್ರಾಮೀಣ ಭಾಗದ ಜನಪದ, ತತ್ವಪದಗಳು, ಭಾವಗೀತೆಗಳು, ಲಾವಣಿ ಪದಗಳು, ಬಯಲಾಟ, ನಾಟಕ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಯೋಗದಿಂದ ರೋಗ ಮುಕ್ತಿ ಎಲ್ಲರೂ ಪ್ರತಿದಿನ ಯೋಗ, ಧ್ಯಾನ ಕೈಗೊಳ್ಳಬೇಕು. ಅಂದಾಗ ಮಾತ್ರ ಸಮೃದ್ಧ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 