ಮನೆಗೊಂದು ಗ್ರಂಥಾಲಯ: ಡಾ.ವೀಣಾ ಬಿರಾದಾರ ನೇಮಕ
A library for the home: Dr. Veena Birada appointed
ಧಾರವಾಡ 17: ಕರ್ನಾಟಕ ರಾಜ್ಯ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ನೂತನ ಯೋಜನೆಯಾದ “ಮನೆಗೊಂದು ಗ್ರಂಥಾಲಯ “ಸಮಿತಿಯ ಸದಸ್ಯರಾಗಿಇಲ್ಲಿನ ಡಾ.ವೀಣಾ ಬಿರಾದಾರ ನೇಮಕವಾಗಿದ್ದಾರೆ.ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ ಮಾನಸಾ ಅವರು ನೇಮಕ ಮಾಡಿದ್ದು, ಇತ್ತೀಚೆಗೆ ಆದೇಶ ಪತ್ರನೀಡಿದರು.ಡಾ ವೀಣಾ ಬಿರಾದಾರಅವರು ಹೊಂಬೆಳಕು ಪ್ರತಿಷ್ಠಾನ ಮತ್ತುಶ್ರೀ ಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಅಧ್ಯಕ್ಷರು.ಹಲವಾರು ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕಡಾ ವೀಣಾ ಬಿರಾದಾರಗಮನಸೆಳೆದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 