ವ್ಯಕ್ತಿಯೊರ್ವನಿಗೆ ಒಂದು ತಿಂಗಳ ಅವಧಿಗೆ ಗಡಿಪಾರು ಆದೇಶ
A person has been ordered to be deported for a period of one month
ಯರಗಟ್ಟಿ, 18 : ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸತ್ತಿಗೇರಿ ಗ್ರಾಮದ ಖಾದಿರಸಾಬ ಮದಾರಸಾಬ ರಾಜೇಖಾನ ವಯಾ: 35 ವರ್ಷ ಇತನಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಹಾಗೂ ಸದರಿಯವನು ತನ್ನ ಅಪರಾಧಿಕ ಪ್ರವೃತ್ತಿಯನ್ನು ತಿದ್ದಿಕೊಳ್ಳದ ಕಾರಣ. ಕರ್ನಾಟಕ ಪೊಲೀಸ್ ಕಾಯ್ದೆ ಯನ್ವಯ ಸದರಿಯವನಿಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಉಪವಿಭಾಗದ ಗಡಿಯಿಂದ. ಮಾನ್ಯ ಉಪ ವಿಭಾಗೀಯ ದಂಡಾಧಿಕಾರಿಗಳು ಬೈಲಹೊಂಗಲರವರು, ಸದರಿಯವನಿಗೆ ಬಾಗಲಕೋಟ ಜಿಲ್ಲೆಯ ಬಾಗಲಕೋಟ ಗ್ರಾಮಿಣ ಪೊಲೀಸ್ ಠಾಣೆಯ ವ್ಯಾಪ್ತಿಗೆ 01 ತಿಂಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದು ಇರುತ್ತದೆ.
ಆದ್ದರಿಂದ ಖಾದಿರಸಾಬ ಮದಾರಸಾಬ ರಾಜೇಖಾನ ವಯಾ: 35 ವರ್ಷ ಸಾ: ಸತ್ತಿಗೇರಿ, ಇತನು ಒಂದು ತಿಂಗಳ ಅವಧಿಯ ಒಳಗಾಗಿ ಸದರಿ ಆಸಾಮಿಯು ಬೆಳಗಾವಿ ಜಿಲ್ಲೆಯ ಒಳಗೆ ಕಂಡು ಬಂದಲ್ಲಿ ಸಾರ್ವಜನಿಕರು ಈ ಕೆಳಕಂಡ ಮೊಬೈಲ ನಂಬರಗಳಿಗೆ ತಿಳಿಸಲು ಮುರಗೋಡ ಸಿಪಿಐ ಆಯ್. ಎಂ. ಪಠಪತಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಪೊಲೀಸ್ ಇನ್ಸಪೇಕ್ಟರ ಮುರಗೋಡ 9480804079, ಪೊಲೀಸ್ ನಿಸ್ತಂತು ಕೊಠಡಿ ಬೆಳಗಾವಿ 0831-2405231 (9480804000)
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 