ಮಂಜುನಾಥ ಶಂಕ್ರಪ್ಪ ಸಂಗಳ ಎಂಬ ವ್ಯಕ್ತಿ ನಾಪತ್ತೆ
A person named Manjunatha Shankrappa Sangala has gone missing
ಯರಗಟ್ಟಿ 16: ಕಟಕೋಳ ಸಮೀಪದ ಕಂಕಣವಾಡಿ ಗ್ರಾಮದ ಮನೆಯೊಂದರಲ್ಲಿ ವಾಸವಿದ್ದ ಮಂಜುನಾಥ ಶಂಕ್ರಪ್ಪ ಸಂಗಳ (25) ಎಂಬವರು 02-02-2023ರಂದು ಮನೆಯಿಂದ ಕೆಲಸಕ್ಕೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿದ್ದಾರೆ.
5 ಪೂಟ 1ಇಂಚ ಎತ್ತರ, ಸಾಧಾರಣ ಮೈಕಟ್ಟು, ಗೋದಿಗೆಂಪು ಮೈಬಣ್ಣ, ಕೋಲು ಮುಖ, ನೀಟಾದ ಮೂಗು, ಹೊಂದಿದ್ದು, ಬಿಳಿ ಬಣ್ಣದ ಶರ್ಟ, ಕಪ್ಪು ಬಣ್ಣದ ಪ್ಯಾಂಟ್‌ಧರಿಸಿದ್ದು ಕೊರಳಲ್ಲಿ ಹಾಗೂ ಕೈಯಲ್ಲಿ ಕಪ್ಪು ಬಣ್ಣದ ದಾರವನ್ನು ಕಟ್ಟಿಕೊಂಡಿರುತ್ತಾನೆ. ಕನ್ನಡ, ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಕಟಕೋಳ ಠಾಣೆಗೆ ಸಂಪರ್ಕಿಸಬಹುದು ಎಂದು ಠಾಣಾಧಿಕಾರಿ ಬಸವರಾಜ ಕೊಣ್ಣೂರೆ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ : 9480804081
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 