ಗದಗ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು
A resounding victory in the election for the post of Gadag district president
ಗದಗ:03:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ, ಗದಗ 2024-2029ನೇ ಸಾಲಿನ ಉಳಿದ ಅವಧಿಯ ಗದಗ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದರು. ನಗರದ ಸರಕಾರಿ ನೌಕರರ ಭವನದಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಗದಗ ಮಾಜಿ ಜಿಲ್ಲಾಧ್ಯಕ್ಷರಾದ ಡಾ.ರವಿ ಗುಂಜೀಕರ ಸೇರಿದಂತೆ ಜಿಲ್ಲೆಯ ಅನೇಕ ಸರಕಾರಿ ನೌಕರರು,ಅಭಿಮಾನಿಗಳು, ಹಿತೈಸಿಗಳು ಬಾಂಧವರು ಭಾಗಿಯಾಗಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 