ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಮೌನಾಚರಣೆ
A silent commemoration of those who died in the freedom struggle
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಮೌನಾಚರಣೆ
ಕೊಪ್ಪಳ 30: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮೌನಾಚರಣೆ ಮೂಲಕ ಹುತಾತ್ಮರಾದವರಿಗೆ ಗೌರವ ಸಲ್ಲಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಪಶು ಇಲಾಖೆ ಉಪನಿರ್ದೇಶಕ ಡಾ ಪಿ.ಎಂ.ಮಲ್ಲಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ ಸೇರಿದಂತೆ ಜಿಲ್ಲಾಧಿಕಾರಿ ಕಛೇರಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 