ಕಾಂಗ್ರೆಸ್ಗೆ ಕಪಾಳ ಮೋಕ್ಷ
A slap in the face to Congress
ಅಶೋಕ ‘ಇವಿಎಂಗಳು ವಿಶ್ವಾಸಾರ್ಹವಲ್ಲ. ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ ಕಥೆ ಹೇಳುತ್ತಿದ್ದರೆ ಈ ಸಮೀಕ್ಷೆಯು ಕಾಂಗ್ರೆಸ್ಗೆ ಕಪಾಳ ಮೋಕ್ಷ ಮಾಡಿದೆ’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರತಿಕ್ರಿಯಿಸಿದ್ದಾರೆ. ‘ಎಕ್ಸ್’ ಮಾಡಿರುವ ಅವರು ‘ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸಾವಿರಾರು ಮತದಾರರಿಂದ ಸಂಗ್ರಹಿಸಿದ ಅಭಿಪ್ರಾಯವು ಸರಳ ಪ್ರಬಲ ಸತ್ಯವನ್ನು ಬಹಿರಂಗಪಡಿಸಿದೆ. ಜನರು ಚುನಾವಣೆಗಳನ್ನು ಇವಿಎಂಗಳನ್ನು ಭಾರತದ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ನಂಬುತ್ತಾರೆ. ಮತದಾರರು ಪ್ರಬುದ್ಧತೆ ಪ್ರದರ್ಶಿಸಿದಾಗ ಕಾಂಗ್ರೆಸ್ ಅಭದ್ರತೆ ಪ್ರದರ್ಶಿಸುತ್ತದೆ. ನಾಗರಿಕರು ವಿಶ್ವಾಸ ತೋರಿಸಿದಾಗ ಕಾಂಗ್ರೆಸ್ ಅನುಮಾನ ತೋರಿಸುತ್ತದೆ’ ಎಂದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 