ರಾಜ್ಯದಲ್ಲಿ 12 ಹೊಸ ಕೊರೋನಾ ಪ್ರಕರಣಗಳು ಪತ್ತೆ, ಸೋಂಕಿತರ ಸಂಖ್ಯೆ 371ಕ್ಕೇರಿಕೆ
ಬೆಂಗಳೂರು,
ಏ 18 ,ರಾಜ್ಯದಲ್ಲಿ ಶುಕ್ರವಾರ ಸಂಜೆ 5ರಿಂದ ಇಲ್ಲಿಯವರೆಗೆ ಒಟ್ಟು 12 ಹೊಸ
ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ
371ಕ್ಕೇರಿಕೆಯಾಗಿದೆ. ಇಲ್ಲಿಯವರೆಗೆ 13 ಜನರು ಮೃತಪಟ್ಟಿದ್ದು, 92 ಮಂದಿ ಚೇತರಿಕೆ ಹೊಂದಿದ್ದಾರೆ. ಕಲಬುರಗಿಯ
34 ವರ್ಷದ ವ್ಯಕ್ತಿ, ಇಲ್ಲಿನ ಶಹಾಬಾದ್ ನ 16 ವರ್ಷದ ಬಾಲಕ, ವಿಜಯಪುರದ 60 ವರ್ಷದ
ವೃದ್ಧ, ಹುಬ್ಬಳ್ಳಿ, ಧಾರವಾಡದ 63 ವರ್ಷದ ವೃದ್ಧ,ಬೆಳಗಾವಿ ಹಿರೇಬಾಗೇವಾಡಿಯಲ್ಲಿ
45ವರ್ಷದ ವ್ಯಕ್ತಿ, ಮೈಸೂರು ನಂಜನಗೂಡಿನಲ್ಲಿ 30 ಹಾಗೂ 50 ವರ್ಷದ ವ್ಯಕ್ತಿಗಳು, ಬಾಗಲಕೋಟೆಯ 48 ಮಹಿಳೆಯರು ಹಾಗೂ 65 ವರ್ಷದ ವ್ಯಕ್ತಿ, ಮೈಸೂರಿನ 65 ವರ್ಷದ ವೃದ್ಧ,
ಗದಗದ 42 ವರ್ಷದ ವ್ಯಕ್ತಿ ಹಾಗೂ ಮಂಡ, ಮಳವಳ್ಳಿಯ 39 ವರ್ಷದ ವ್ಯಕ್ತಿಯಲ್ಲಿ ಸೋಂಕು
ಪತ್ತೆಯಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 