ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ
A walk for the welfare of the world
ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ
ಯಲಬುರ್ಗಾ31 : ಪಟ್ಟಣದ ಶ್ರೀ ಬಸವಲಿಂಗೇಶ್ವರ ಮಠದ ಪಿಠಾಧಿಪತಿಗಳಾದ ಶ್ರೀ ಷ. ಬ್ರ. ಶ್ರೀ ಬಸವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಇಂದು ಶುಕ್ರವಾರಯಲಬುರ್ಗಾ ಪಟ್ಟಣದಿಂದಗಜೇಂದ್ರಗಡ ಪಟ್ಟಣದ ಶ್ರೀ ಗಡದೇಶ್ವರದೇವಸ್ಥಾನಕ್ಕೆ ಸುಮಾರು 15 ಕಿ.ಮೀ ಗಳ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಶ್ರೀಮಠದ ಸದ್ಭಕ್ತರು ಈ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಶ್ರೀಮಠದ ಭಕ್ತರು ತಿಳಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 