ಜಮಖಂಡಿ

ತುಬಚಿ ಗ್ರಾಮದ ಹೊರ ವಲಯದಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ದುರ್ಘಟನೆ

ತುಬಚಿ ಗ್ರಾಮದ ಹೊರ ವಲಯದಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ದುರ್ಘಟನೆ

ತುಬಚಿ ಗ್ರಾಮದ ಹೊರ ವಲಯದಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ದುರ್ಘಟನೆ 

ಜಮಖಂಡಿ 16 : ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ದುರ್ಘಟನೆ ತಾಲೂಕಿನ ತುಬಚಿ ಗ್ರಾಮದ ಹೊರ ವಲಯದಲ್ಲಿ ಸಂಜೆ ನಡೆದಿದೆ. 

ಕೃಷಿ ಕೆಲಸಕ್ಕೆ ಹೊಲಕ್ಕೆ ತೆರಳಿದ್ದ ಪ್ರಥಮೇಶ ಸಂಜಯ ಪಾಟೀಲ ( 19) ಎಂಬ ಯುವಕ ಮೃತಪಟ್ಟಿದ್ದಾನೆ. ಅವನ ಜೊತೆಲಿದ್ದ ಈರಣ್ಣ ಬಸವಂತ ನಾವಿ ಹಾಗೂ ಶ್ರೀಶೈಲ್ ಹನುಮಂತ ಕುಂಬಾರ ಎಂಬ ಯುವಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. 


ಸುದ್ದಿ ಓದಿ