ಶಿಗ್ಗಾವ್

ಏಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ

ಏಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್  ನೇತೃತ್ವದಲ್ಲಿ ಕಾರ್ಯಕರ್ತರ ಸಭೆ

ಶಿಗ್ಗಾವಿ,14 :ಏಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಅವರ ನೇತೃತ್ವದಲ್ಲಿ ತಾಲೂಕಿನ ಬನ್ನೂರ ಗ್ರಾಪಂ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಮುಖಂಡರು, ಚುನಾಯಿತ ಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಸಭೆ ನೆಡೆಸಲಾಯಿತು. 

ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವ ನೀರಲಗಿ, ತಾಲೂಕ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ.ಪಾಟೀಲ, ಧಾರವಾಡ ಜಿಲ್ಲಾಗ್ರಾಮೀಣಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ಮಾಜಿ ಸಚಿವ ಆರ್ ಶಂಕರ, ಮಾಜಿ ಶಾಸಕ ಅಜ್ಜಂಪೀರ ಖಾದ್ರಿ, ರಾಜೇಶ್ವರಿ ಪಾಟೀಲ, ಪ್ರೇಮಾ ಪಾಟೀಲ, ಯಾಶೀರಖಾನ ಪಠಾಣ, ಗುಡ್ಡಪ್ಪಾ ಜಲದಿ, ರಾಜುಕುನ್ನೂರ, ಹನುಮಂತಪ್ಪ ಬಂಡಿವಡ್ಡರ, ಮಂಜುಳಾ, ಶಿವಾನಂದ ರಾಮಗೇರಿ ಸೇರಿದಂತೆ ಕಾರ್ಯಕರ್ತರು, ಮುಖಂಡರು ಇತರರಿದ್ದರು. 


ಸುದ್ದಿ ಓದಿ